ನವದೆಹಲಿ: ತೀವ್ರ ಅನಾರೋಗ್ಯದಿಂದಾಗಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ಅವರನ್ನು ಹಲವು ರಾಜಕೀಯ ಗಣ್ಯರು ಸೋಮವಾರ ಭೇಟಿಯಾಗಿದ್ದಾರೆ.

ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ, ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಆಸ್ಪತ್ರೆಗೆ ತೆರಳಿ ಜೇಟ್ಲಿ ಕುಟುಂಬದವರಿಂದ ಆರೋಗ್ಯ ಕುರಿತು ಮಾಹಿತಿ ಪಡೆದಿದ್ದಾರೆ.

ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಆದರೆ, ಚಿಕಿತ್ಸೆಗೆ ಜೇಟ್ಲಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.