ಠಾಣೆ: ಮುಂಬೈ ನಗರದಲ್ಲಿ ಸಂಚಾರ ಪೊಲೀಸರು ವಾಹನ ಸವಾರರಿಂದ ಲಂಚ ಸ್ವೀಕರಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ 40 ಸಂಚಾರ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

‘ಮುಂಬ್ರಾ ವಿಭಾಗದ ಹಿರಿಯ ಇನ್‌ಸ್ಪೆಕ್ಟರ್ ಸುರೇಶ್ ಖೇಡೆಕರ್ ಮತ್ತು ಇಬ್ಬರು ಎಎಸ್‌ಐಗಳು ಸೇರಿದಂತೆ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಟ್ಟು 40 ಪೊಲೀಸರನ್ನು ಕಂಟ್ರೋಲ್ ರೂಮ್‌ಗೆ ವರ್ಗಾವಣೆ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪರೀತ ಸಂಚಾರ ದಟ್ಟಣೆಯಿರುವ ಮುಂಬ್ರಾ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡಲು ಘನ ವಾಹನ ಚಾಲಕರಿಂದ ಸಂಚಾರ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.