ರಾಜಸ್ಥಾನ: ಜೋಧ್‌ಪುರದ ಸಿರೋಹಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ಭಾರತೀಯ ವಾಯುಪಡೆಯ ಮಿಗ್ –27 ಯುದ್ಧ ವಿಮಾನವೊಂದು ಪತನವಾಗಿದ್ದು, ಪೈಲೆಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

11.45ಕ್ಕೆ ಬಾರ್ಮರ್ ವಾಯು ನೆಲೆಯಿಂದಹೊರಟಿದ್ದ ಮಿಗ್– 27 ಯುಪಿಜಿ ವಿಮಾನ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಜೋಧ್‌ಪುರದಿಂದ ಸುಮಾರು 120 ಕಿ.ಮೀ. ದೂರದಲ್ಲಿರುವ ಸಿರೋಹಿ ಪ್ರದೇಶದ ವ್ಯಾಪ್ತಿಯಲ್ಲಿ ಪತನಗೊಂಡಿದೆ.

ಘಟನೆ ನಡೆದ ಸ್ಥಳದಲ್ಲಿ ಯಾವುದೆ ಹಾನಿ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ವರದಿ ಮಾಡಿದೆ.

ರಾಜಸ್ಥಾನದಲ್ಲಿ ಕೆಲವು ದಿನಗಳಲ್ಲಿ ನಡೆದ ಮೂರನೇ ವಿಮಾನ ದುರಂತ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.