ನವದೆಹಲಿ: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಜುಲೈ 14ಕ್ಕೆ ಮುಂದೂಡಿದೆ.

2018ರಲ್ಲಿ ಹಿಂದೂ ಧಾರ್ಮಿಕ ಭಾವನಗೆ ಧಕ್ಕೆ ತರುವಂತಹ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಆರೋಪದ ಮೇಲೆ ಇತ್ತೀಚೆಗೆ ಜುಬೈರ್ ಅವರನ್ನು ಬಂಧಿಸಲಾಗಿದೆ.

ಜುಬೈರ್ ಪ್ರಕರಣ ಸಂಬಂಧ ವಿಸ್ತೃತ ವಾದಕ್ಕೆ ಕಾಲಾವಕಾಶ ಕೋರಿ ತನಿಖಾಧಿಕಾರಿಮಾಡಿದ ಮನವಿಯನ್ನು ಪರಿಗಣಿಸಿ, ಹೆಚ್ಚುವರಿ ಸೆಷನ್ಸ್‌ನ್ಯಾಯಾಧೀಶ ದೇವೇಂದರ್ ಕುಮಾರ್ ಜಂಗಾಲ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.

ಇವನ್ನೂ ಓದಿ
*ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೈರ್ಗೆ ಸುಪ್ರೀಂನಿಂದ 5 ದಿನಗಳ ಮಧ್ಯಂತರ ಜಾಮೀನು
*ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೈರ್ಗೆ 14 ದಿನಗಳ ನ್ಯಾಯಾಂಗ ಬಂಧನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.