ನವದೆಹಲಿ: ಅಮೆರಿಕ-ಕೆನಡಾ ಗಡಿಯ ಸಮೀಪವಿರುವ ಮಿನ್ನೇಸೋಟ ರಾಜ್ಯದಲ್ಲಿ ಅನಿವಾಸಿ ಭಾರತೀಯರು ‘ಜೈ ಶ್ರೀರಾಮ್’ ಎಂದು ಘೋಷಣೆಗಳನ್ನು ಕೂಗುವ ಮೂಲಕ ರಾಮಮಂದಿರ ಉದ್ಘಾಟನೆ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ.

ಮಿನ್ನೇಸೋಟನ ಎಚ್ಎಸ್ಎಂಎನ್ ಪಾರ್ಕಿಂಗ್ ಲಾಟ್ನಲ್ಲಿ 75 ಕ್ಕೂ ಹೆಚ್ಚು ಟೆಸ್ಲಾ ಕಾರುಗಳಿಗೆ ದೀಪಾಲಂಕಾರ ಮಾಡಲಾಗಿದೆ. ಈ ದೃಶ್ಯವನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಜತೆಗೆ ಅಲ್ಲಿನ ಜನರು ‘ಜೈ ಶ್ರೀರಾಮ್’ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದೀಗ ಈ ವಿಡಿಯೊ ನೆಟ್ಟಿಗರನ್ನು ಆಕರ್ಷಿಸಿದೆ.

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾದ ರಾಮಮಂದಿರದಲ್ಲಿ ಇಂದು (ಸೋಮವಾರ) ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅತ್ಯಂತ ಸಂಭ್ರಮದಿಂದ ನಡೆಯಿತು. ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್,ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸಮ್ಮುಖದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ.
.ಬಾಲರಾಮನ ಪ್ರಾಣ ಪ್ರತಿಷ್ಠಾಪನೆ: ಕಾರ್ಯಕ್ರಮಕ್ಕೆ ಆಗಮಿಸಿದ ದೇವೇಗೌಡರಿಗೆ ಮೋದಿ ನಮನ.ಬಾಲರಾಮನ ಪ್ರಾಣ ಪ್ರತಿಷ್ಠಾಪನೆ: ಅಯೋಧ್ಯೆಯಲ್ಲಿ ಮನೆ ಮಾಡಿದ ಸಂಭ್ರಮ.PHOTOS: ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ.ಅಯೋಧ್ಯೆಯಲ್ಲಿ ನೆಲೆಸಿದ ಬಾಲರಾಮ; ಎಂಟು ಸಾವಿರ ಅತಿಥಿಗಳು ಸಾಕ್ಷಿ.ಮಂದಿರವೇನೋ ನಿರ್ಮಾಣವಾಯಿತು, ಮುಂದೇನು...?– ಪ್ರಧಾನಿ ಮೋದಿ.ರಾಮಮಂದಿರ ಉದ್ಘಾಟನೆ| ಇತಿಹಾಸದಲ್ಲಿ ಈ ದಿನ ದೈವತ್ವ ಮೆರೆಯುವ ಕ್ಷಣವಾಗಲಿದೆ: ಧನಕರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.