ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ನಡೆಯುತ್ತಿದ್ದು ಸಚಿವ ಸಂಪುಟಕ್ಕೆಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸೇರಲಿದ್ದಾರೆ ಎಂದು ಗುಜರಾತಿನ ಬಿಜೆಪಿ ಅಧ್ಯಕ್ಷ ಜಿತು ವರ್ಘಾನಿಟ್ವೀಟಿಸಿದ್ದಾರೆ.

ಅಮಿತ್ ಶಾ ಅವರಿಗೆ ಯಾವ ಖಾತೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ಇಲ್ಲಿಯವರೆಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.ಆದರೆ ಅಮಿತ್ ಶಾ ಅವರಿಗೆ ವಿತ್ತ ಸಚಿವ ಸ್ಥಾನ ಒಲಿಯಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಗಾಂಧಿ ನಗರ ಚುನಾವಣಾ ಕ್ಷೇತ್ರದ ಸಂಸದರಾಗಿರುವ ಅಮಿತ್ ಶಾ, ಪ್ರಧಾನಿ ಮೋದಿ ಆಪ್ತರು.ದೇಶದಾದ್ಯಂತ ಬಿಜೆಪಿ ಪರ ಪ್ರಚಾರ ಮಾಡಿ 2014ರಲ್ಲಿ ಪಕ್ಷ ಅಧಿಕಾರಕ್ಕೇರುವಂತೆ ಮಾಡಿದ ದಕ್ಷ ಕಾರ್ಯಕರ್ತ ಎಂಬ ಹೆಗ್ಗಳಿಯೂ ಅಮಿತ್ ಶಾ ಅವರಿಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.