ಅಮರಾವತಿ: ಕೇಂದ್ರ ಗೃಹ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ಮಾರ್ಚ್ 4ರಂದು ತಿರುಪತಿಯಲ್ಲಿ ನಡೆಯಲಿದೆ.

ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಪುದುಚೇರಿ ಈ ಪರಿಷತ್ತಿನ ಸದಸ್ಯ ರಾಜ್ಯಗಳಾಗಿವೆ. ಕೇಂದ್ರಾಡಳಿತ ಪ್ರದೇಶಗಳಾದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ ವಿಶೇಷ ಆಹ್ವಾನಿತ ಪ್ರದೇಶಗಳಾಗಿವೆ.

‘ಸದಸ್ಯ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು, ಮುಖ್ಯ ಕಾರ್ಯದರ್ಶಿಗಳು, ಸಲಹೆಗಾರರು ಹಾಗೂ ಇತರ ಹಿರಿಯ ಅಧಿಕಾರಿಗಳು ಸೇರಿದಂತೆ 100 ಜನ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಳ್ಳುವರು’ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.