ಮುಂಬೈ : ಇತ್ತೀಚೆಗೆ ತಮ್ಮ ಎಡಗಾಲಿನ ಮೀನಖಂಡದ ನರ ತುಂಡಾದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುವುದಾಗಿ ಬಾಲಿವುಡ್ ನಟಅಮಿತಾಭ್ ಬಚ್ಚನ್ ಭಾನುವಾರ ಹೇಳಿದ್ದಾರೆ.

80ನೇ ವರ್ಷಕ್ಕೆ ಕಾಲಿಟ್ಟಿರುವ ಅವರು ತಮ್ಮ ಅಧಿಕೃತ ಬ್ಲಾಗ್‌ನಲ್ಲಿ ಈ ಸುದ್ದಿ ಹಂಚಿಕೊಂಡಿದ್ದಾರೆ. ರಕ್ತಸ್ರಾವ ನಿಯಂತ್ರಿಸಲು ಹೊಲಿಗೆಗಳನ್ನು ಹಾಕಲಾಗಿದೆ ಎಂದಿದ್ದಾರೆ.

‘ಲೋಹದ ತುಂಡು ನನ್ನ ಎಡ ಕಾಲಿನ ನರವನ್ನು ತುಂಡರಿಸಿತು. ರಕ್ತಸ್ರಾವ ತಡೆಯಲು ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿಸಿಬ್ಬಂದಿ ಸಹಕಾರದೊಂದಿಗೆ ವೈದ್ಯರ ತಂಡ ಹೊಲಿಗೆ ಹಾಕಿತು. ಕೆಲವು ದಿನಗಳು ನಡೆದಾಡಬಾರದು, ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ’ ಎಂದು ಬಚ್ಚನ್ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.