ಭೋಪಾಲ್: ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು ಮಧ್ಯಪ್ರದೇಶದ ಹೆಚ್ಚುವರಿ ರಾಜ್ಯಪಾಲರಾಗಿ ಬುಧವಾರ ಅಧಿಕಾರ ವಹಿಸಿಕೊಂಡರು.

ಮಧ್ಯಪ್ರದೇಶ ರಾಜ್ಯಪಾಲ ಲಾಲ್ಜಿ ಟಂಡನ್ ಅವರ ಅನಾರೋಗ್ಯದ ಕಾರಣಈ ಸ್ಥಾನ ತೆರವಾಗಿತ್ತು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಆನಂದಿಬೆನ್ ಅವರಿಗೆ ಮಧ್ಯಪ್ರದೇಶದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಜಯ್ ಕುಮಾರ್ ಮಿತ್ತಲ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.