ನವದೆಹಲಿ: ವೈಎಸ್ಆರ್ ಕಾಂಗ್ರೆಸ್ನ ಮತ್ತೊಬ್ಬ ರಾಜ್ಯಸಭಾ ಸದಸ್ಯ ಆರ್. ಕೃಷ್ಣಯ್ಯ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ಕೃಷ್ಣಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಇತ್ತೀಚೆಗಷ್ಟೇ ವೈಎಸ್ಆರ್ ಕಾಂಗ್ರೆಸ್ನ ಬೀದ ಮಸ್ತಾನ್ ರಾವ್ ಹಾಗೂ ಮೊಪಿದೇವಿ ವೆಂಕಟರಮಣ ರಾವ್ ಅವರು ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಇಬ್ಬರು ಟಿಡಿಪಿ ಸೇರಲಿದ್ದಾರೆ ಎನ್ನಲಾಗುತ್ತಿದೆ.

ಮೂವರು ಸಂಸದರ ರಾಜೀನಾಮೆ ನಂತರ ರಾಜ್ಯಸಭೆಯಲ್ಲಿ ಈಗ ವೈಎಸ್ಆರ್ ಕಾಂಗ್ರೆಸ್ನ ಸದಸ್ಯರ ಸಂಖ್ಯೆ ಒಂಬತ್ತಕ್ಕೆ ಇಳಿಕೆಯಾಗಿದೆ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಕಾರಣಕ್ಕಾಗಿ ನಾಯಕರು ರಾಜೀನಾಮೆ ನೀಡುತ್ತಿದ್ದಾರೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.