ಬೆಂಗಳೂರು: ‘ಮೂರು ವರ್ಷಗಳಿಂದ ಸರ್ಕಾರವು ಹಾಲಿನ ಬೆಲೆ ಏರಿಕೆ ಮಾಡಿಲ್ಲ. ಹೀಗಾಗಿ, ಪ್ರತಿ ಲೀಟರ್ ಮೇಲೆ ಕನಿಷ್ಠ ₹3 ಏರಿಕೆ ಮಾಡಲು ಹಾಲು ಉತ್ಪಾದಕರ ಒಕ್ಕೂಟಗಳು ಸರ್ಕಾರಕ್ಕೆ ಮನವಿ ಮಾಡಿವೆ’ ಎಂದುಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಹೇಳಿದರು.

‘ಈ ಕುರಿತು ಪಶು ಸಂಗೋಪನೆ, ಸಹಕಾರ ಇಲಾಖೆ ಮತ್ತು ಕೆಎಂಎಫ್, ಸರ್ಕಾರದ ಜತೆ ಚರ್ಚೆ ನಡೆಸಿ ಶೀಘ್ರ ನಿರ್ಧಾರ ಕೈಗೊಳ್ಳಲು ಒಕ್ಕೂಟಗಳು ಪತ್ರ ಬರೆದಿವೆ. ಏರಿಕೆ ದರದಲ್ಲಿ ಶೇ 75ರಷ್ಟು ರೈತರಿಗೆ ಮತ್ತು ಶೇ 25ರಷ್ಟು ಒಕ್ಕೂ ಟದ ನಿರ್ವಹಣೆ ಮತ್ತು ಅಭಿವೃದ್ಧಿಗೆ ಬಳಸಲಾಗುವುದು’ ಎಂದುಸುದ್ದಿಗೋಷ್ಠಿಯಲ್ಲಿತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.