ನವದೆಹಲಿ: ‘ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿನ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಯುಇಟಿ–ಯುಜಿ) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಭಾನುವಾರ ಮತ್ತೆ ಆರಂಭಗೊಂಡಿತು.

ಅರ್ಜಿ ಸಲ್ಲಿಕೆಗೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಮತ್ತೆ ಮೂರು ದಿನಗಳ ಕಾಲ ಅವಕಾಶ ಕಲ್ಪಿಸಿದೆ. ಇದರನ್ವಯ, ಸೋಮವಾರ ಹಾಗೂ ಮಂಗಳವಾರ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

‘ಮಂಗಳವಾರ ರಾತ್ರಿ 11.59ಕ್ಕೆ (ಇದೇ 11ರಂದು) ಅವಧಿ ಕೊನೆಗೊಳ್ಳಲಿದೆ. ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು cuet.samarth.ac.in ಗೆ ಭೇಟಿ ನೀಡಬಹುದು’ ಎಂದು ಯುಜಿಸಿ ಮುಖ್ಯಸ್ಥ ಜಗದೀಶ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.