ಚೆನ್ನೈ: ತಮಿಳುನಾಡಿನ ಬಿಎಸ್ಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಎನ್. ವಿಜಯಕುಮಾರ್(21) ವಿ. ಮುಕಿಲನ್ (32) ಮತ್ತು ಎನ್. ವಿಘ್ನೇಶ್(27) ಬಂಧಿತ ಆರೋಪಿಗಳು. ಇವರನ್ನು ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
.ತಮಿಳುನಾಡು: BSP ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿಯ ಎನ್ಕೌಂಟರ್.
ಕೊಲೆ ಪ್ರಕರಣದ ತನಿಖೆ ಮುಂದುವರೆದಿದ್ದು, ಈ ಮೂವರು ಆರೋಪಿಗಳು ಸೇರಿ ಈವರೆಗೆ 20 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ತಮಿಳುನಾಡು: ಆರ್ಮ್ಸ್ಟ್ರಾಂಗ್ ಅವರ ಪತ್ನಿ ಭೇಟಿಯಾದ ಸ್ಟಾಲಿನ್, ನ್ಯಾಯದ ಭರವಸೆ.
ಜುಲೈ 5ರಂದು ಆರ್ಮ್ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಎಐಎಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಆರೋಪಿಸಿದ್ದವು.
.ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.