ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಫೆಬ್ರುವರಿ 16ರಂದು ರಾಮಲೀಲಾ ಮೈದಾನದಲ್ಲಿ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಜ್ರಿವಾಲ್ ಮುಖ್ಯಮಂತ್ರಿಯಾಗುತ್ತಿರುವುದು ಇದು ಮೂರನೇ ಬಾರಿ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸೀಟುಗಳಲ್ಲಿಆಮ್ ಆದ್ಮಿ ಪಕ್ಷ 62 ಸೀಟುಗಳನ್ನು ಗೆದ್ದು ಅಧಿಕಾರಕ್ಕೇರಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಈ ಸಲ ಬಿಜೆಪಿಯ ಸಾಧನೆ ಕೊಂಚ ಸುಧಾರಿಸಿದ್ದು, ಕಾಂಗ್ರೆಸ್ ಪಕ್ಷ ಶೂನ್ಯ ಸಂಪಾದನೆ ಮಾಡಿದೆ.

ಇದನ್ನೂ ಓದಿ:Analysis | ದೆಹಲಿ ಫಲಿತಾಂಶ: ಬಿಜೆಪಿಗಿದು ಆತ್ಮಾವಲೋಕನದ ಕಾಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.