ನವದೆಹಲಿ: ಅಸ್ಸಾಂ, ಪಂಜಾಬ್, ಮಧ್ಯಪ್ರದೇಶ, ಸಿಕ್ಕಿಂ ರಾಜ್ಯಗಳಲ್ಲಿನ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಎಎಪಿ ಪಕ್ಷಗಳು ಜಯ ಸಾಧಿಸಿವೆ.

ಅಸ್ಸಾಂ ರಾಜ್ಯದ 4 ಸ್ಥಾನಗಳ ಪೈಕಿ 2ರಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಅಸ್ಸಾಂ ಗಣ ಪರಿಷತ್ ಹಾಗೂ ಮತ್ತೊಂದು ಕ್ಷೇತ್ರದಲ್ಲಿ ಯುಪಿಪಿ ಪಕ್ಷ ಗೆಲುವು ದಾಖಲಿಸಿದೆ.
.Karnataka Bypoll Results | ಮಾಜಿ ಸಿಎಂ ಪುತ್ರರಿಗೆ ಸೋಲು: ಮೂರೂ ಕ್ಷೇತ್ರಗಳಲ್ಲಿ ‘ಕೈ’ ಜಯಭೇರಿ.Election Results | ಮಹಾರಾಷ್ಟ್ರದಲ್ಲಿ ಮಹಾಯುತಿ– ಜಾರ್ಖಂಡ್ನಲ್ಲಿ ಇಂಡಿಯಾ ಬಣಕ್ಕೆ ಜನಾದೇಶ.
ಪಂಜಾಬ್ ರಾಜ್ಯದ 4 ವಿಧಾನಸಭಾ ಕ್ಷೇತ್ರಗಳಲ್ಲಿ ಎಎಪಿ ಮೂರು ಹಾಗೂ ಕಾಂಗ್ರೆಸ್ ಪಕ್ಷ ಒಂದು ಸ್ಥಾನದಲ್ಲಿ ಗೆಲುವು ದಾಖಲಿಸಿದೆ. ಬಿಜೆಪಿ ಶೂನ್ಯ ಸಂಪಾದನೆ ಮಾಡಿದೆ.

ಮಧ್ಯಪ್ರದೇಶದ 2 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದರೆ, ಸಿಕ್ಕಿಂನ ಎರಡರಲ್ಲೂ ಎಸ್ಕೆಎಂ ಪಕ್ಷ ಜಯ ಸಾಧಿಸಿದೆ.

ಉಳಿದಂತೆ ಗುಜರಾತ್, ಛತೀಸ್ಗಢ ಉತ್ತರಾಖಂಡ್ ರಾಜ್ಯಗಳ ತಲಾ ಒಂದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳನ್ನು ಗೆದ್ದುಕೊಂಡಿದೆ.
.Channapatna Results Highlights: ಯೋಗೇಶ್ವರ್ಗೆ ಭರ್ಜರಿ ಗೆಲುವು.Jharkhand Election Results Highlights: ಗೆಲುವಿನತ್ತ ‘ಇಂಡಿಯಾ’ ದಾಪುಗಾಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.