ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 80 ಕ್ಷೇತ್ರಗಳ ಪೈಕಿ 36 ಸ್ಥಾನಗಳಲ್ಲಿ ಮಾತ್ರ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಗೆಲುವು ಸಾಧಿಸಿವೆ. 2019ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು 64 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದವು. ಈ ಬಾರಿ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ 43 ಕ್ಷೇತ್ರಗಳಲ್ಲಿ ಮತ್ತು ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.