ನವದೆಹಲಿ:ಛತ್ತೀಸ್ಗಡ, ಮಧ್ಯಪ್ರದೇಶ, ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಕೇಂದ್ರಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಛತ್ತೀಸ್ಗಡ, ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಮೂರೂ ರಾಜ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎನ್ನುವ ವಿಶ್ವಾಸವಿದೆ’ ಎಂದು ಹೇಳಿದರು.

ಡಿಸೆಂಬರ್ 07ರಂದು ತೆಲಂಗಾಣ ಹಾಗು ರಾಜಸ್ಥಾನ ವಿಧಾನಸಭೆ ಚುನಾವಣೆ ನಡೆಯಲಿದ್ದು, ಛತ್ತೀಸ್ಗಡ, ಮಧ್ಯಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳಲ್ಲಿ ನವೆಂಬರ್ನಲ್ಲಿ ನಡೆದಿವೆ. ಆದರೆ ಐದೂ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 11ರಂದು ಪ್ರಕಟಗೊಳ್ಳುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.