ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಗೌರವ ಸಮರ್ಪಿಸಿದ್ದಾರೆ. 'ಆದರಣೀಯ ಅಟಲ್ ಜೀ, ನಿಮಗೆ ಕೋಟಿ ಕೋಟಿ ನಮನ' ಎಂದು ಟ್ವೀಟ್ ಮಾಡಿದ್ದಾರೆ.

'ಅಟಲ್ ಜೀ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ರಾಷ್ಟ್ರಕ್ಕೆ ಅವರ ಸೇವೆಯ ಶ್ರೀಮಂತಿಕೆಯೇ ನಮಗೆ ಸ್ಫೂರ್ತಿ. ಭಾರತವನ್ನು ಸುಭದ್ರವಾಗಿಸಲು ಮತ್ತು ಅಭಿವೃದ್ಧಿಪಡಿಸಲು ತಮ್ಮ ಜೀವನವನ್ನೇ ಮುಡಿಪಾಗಿ ಇರಿಸಿದರು. ವಾಜಪೇಯಿ ಅವರ ಅಭಿವೃದ್ಧಿ ಪರ ಕಾರ್ಯಗಳು ಲಕ್ಷಾಂತರ ಭಾರತೀಯರಿಗೆ ಧನಾತ್ಮಕ ಪರಿಣಾಮ ಬೀರಿದೆ' ಎಂದು ಪ್ರಧಾನಿ ಮೋದಿ ಟ್ವೀಟ್ನಲ್ಲಿ ಹೇಳಿದ್ದಾರೆ.

ಭಾರತ ರತ್ನ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರು ಡಿಸೆಂಬರ್ 25, 1924ರಲ್ಲಿ ಜನಿಸಿದ್ದಾರೆ.

ಕ್ರೈಸ್ತರು ಎಸಗಿದ 'ಅಪರಾಧ'ಕ್ಕೆ ಪೋಪ್ ಫ್ರಾನ್ಸಿಸ್ ಕ್ಷಮೆ ಕೇಳಬೇಕು: ವಿಎಚ್ಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.