ನವದೆಹಲಿ: ಕೆನಡಾದಲ್ಲಿ ಭಾರತದ ರಾಯಭಾರ ಕಚೇರಿ ಮೇಲೆ ಖಾಲಿಸ್ತಾನ ಪರ ಬೆಂಬಲಿಗರು ದಾಳಿ ನಡೆಸಿದ್ದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಇಂದು (ಶುಕ್ರವಾರ) ಪಂಜಾಬ್‌ನಲ್ಲಿ ಶೋಧ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಕಳೆದ ವರ್ಷ ಜೂನ್‌ನಲ್ಲಿ ಎಎನ್‌ಎ ಪ್ರಕರಣ ದಾಖಲಿಸಿಕೊಂಡಿತ್ತು. ತನಿಖೆಯ ಭಾಗವಾಗಿ ಪಂಜಾಬ್‌ನಲ್ಲಿ ಎನ್‌ಐಎ ಶೋಧ ನಡೆಸಿದೆ ಎಂದು ಅವರು ಹೇಳಿದ್ದಾರೆ.

2023ರ ಮಾರ್ಚ್ 23ರಂದು ಕೆನಡಾದ ಒಟ್ಟಾವಾದಲ್ಲಿ ಭಾರತದ ರಾಯಭಾರ ಕಚೇರಿ ಹೊರಗಡೆ ಖಾಲಿಸ್ತಾನ ಪರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು.

ಭಾರತ ವಿರೋಧ ಘೋಷಣೆ ಕೂಗಿದ್ದ ಖಾಲಿಸ್ತಾನ ಪರ ಬೆಂಬಲಿಗರು, ಭಾರತದ ಹೈಕಮಿಷನ್ ಕಟ್ಟಡಕ್ಕೆ ಎರಡು ಗ್ರೆನೇಡ್‌ಗಳನ್ನು ಎಸೆದಿದ್ದರು. ಅಲ್ಲದೆ ಗೋಡೆಯ ಮೇಲೆ ಖಾಲಿಸ್ತಾನ ಧ್ವಜಗಳನ್ನು ಕಟ್ಟಿದ್ದರು.
.ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣ | ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನ: ಎನ್‌ಐಎ.ರಾಮೇಶ್ವರಂ ಕೆಫೆ ಸ್ಫೋಟ: ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ ಎನ್‌ಐಎ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.