ನವದೆಹಲಿ:ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಗೌರವಿಸುತ್ತೇವೆ, ಆದರೆ ನಾವು ಇದರಿಂದ ತೃಪ್ತಿ ಹೊಂದಿಲ್ಲ. ಮುಂದಿನ ನಿರ್ಧಾರದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ಸುನ್ನಿವಕ್ಫ್ ಮಂಡಳಿ ಪರ ವಕೀಲ ಜಾಫರ್ಯಾಬ್ ಜಿಲಾನಿ ಹೇಳಿದರು.

ವಿವಾದಿತ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದ ಬಳಿಕಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ತೀರ್ಪಿನ ಕೆಲವು ಅಂಶಗಳನ್ನು ಒಪ್ಪುವುದು ಸಾಧ್ಯವಿಲ್ಲ. ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಜಾಗ ನೀಡಿದ್ದನ್ನು ಒಪ್ಪಲಾಗದು. ಈ ತೀರ್ಪನ್ನು ನ್ಯಾಯ ಅಂತ ಸ್ವೀಕರಿಸಲು ಸಾಧ್ಯವಿಲ್ಲ’ ಎಂದರು.

ಇದನ್ನೂ ಓದಿ:ಅಯೋಧ್ಯೆ ತೀರ್ಪು: ವಿವಾದಿತ ಭೂಮಿ ರಾಮಮಂದಿರಕ್ಕೆ, ಮಸೀದಿಗೆ ಪರ್ಯಾಯ ಜಮೀನು

ತೀರ್ಪಿನ ಬಗ್ಗೆ ಅಧ್ಯಯನ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ತೀರ್ಪಿನ ಮರುಪರಿಶೀಲನೆಗೆ ಮನವಿ ಸಲ್ಲಿಸಬೇಕೇ ಎಂಬ ಬಗ್ಗೆ ಯೋಚಿಸಿನಿರ್ಧಾರ ಕೈಗೊಳ್ಳಲಿದ್ದೇವೆ ಎಂದುಜಿಲಾನಿ ತಿಳಿಸಿದರು.

ಇನ್ನಷ್ಟು...

ರಾಮ ಜನ್ಮಭೂಮಿ–ಬಾಬರಿ ಮಸೀದಿ ವಿವಾದ: ಏನಿದು ದಶಕಗಳ ವ್ಯಾಜ್ಯ

ಅಯೋಧ್ಯೆ ಧ್ವಂಸ ಪ್ರಕರಣ: ವ್ಯಾಜ್ಯಕ್ಕೆ ಒಂದೂವರೆ ಶತಮಾನ

ಅಯೋಧ್ಯೆ ತೀರ್ಪು ಬರೆದ ಐವರು ನ್ಯಾಯಮೂರ್ತಿಗಳು ಇವರು

ಅಯೋಧ್ಯೆ ತೀರ್ಪು ಶನಿವಾರವೇ ಪ್ರಕಟ ಯಾಕೆ?

ಅಯೋಧ್ಯೆ ತೀರ್ಪು: ದೇಶದಾದ್ಯಂತ ಕಟ್ಟೆಚ್ಚರ, ಶಾಂತಿ–ಸಾಮರಸ್ಯಕ್ಕೆ ಕರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.