ನವದೆಹಲಿ: ಬಾಂಗ್ಲಾದೇಶದ ಚಿತ್ತಗಾಂಗ್ನ ಹಜಾರಿ ಲೇನ್ನಲ್ಲಿ ಹಿಂದೂಗಳ ಮೇಲೆ ಸೇನಾ ಸಿಬ್ಬಂದಿ ಮತ್ತು ಪೊಲೀಸರು ದಾಳಿ ನಡೆಸುತ್ತಿದ್ದಾರೆ ಎಂದು ಹೇಳಲಾದ ವಿಡಿಯೊವನ್ನು ಲೇಖಕಿ ತಸ್ಲೀಮಾ ನಸ್ರೀನ್ ಅವರು ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ.

ಹಿಂದೂಗಳ ಮೇಲೆ ಸೇನಾ ಸಿಬ್ಬಂದಿ ಮತ್ತು ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿದೆ.

ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರು ದೇಶ ತೊರೆದು ಪಲಾಯನ ಮಾಡಿದ ನಂತರ ಹಿಂದೂಗಳ ಮೇಲಿನ ಹಿಂಸಾಚಾರ ಪ್ರಕರಣಗಳು ಹೆಚ್ಚಾಗಿವೆ.

ಬಾಂಗ್ಲಾದೇಶದ 170 ಮಿಲಿಯನ್ ಜನಸಂಖ್ಯೆಯ ಶೇಕಡ 8ರಷ್ಟಿರುವ ಹಿಂದೂಗಳು ಸಾಂಪ್ರದಾಯಿಕವಾಗಿ ಹಸೀನಾ ಅವರ ಅವಾಮಿ ಲೀಗ್ ಪಕ್ಷವನ್ನು ಬೆಂಬಲಿಸಿದ್ದಾರೆ. ಇದು ಕೆಲವು ತಿಂಗಳ ಹಿಂದೆ ನಡೆದ ಮೀಸಲಾತಿ ವಿರೋಧಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಹಿಂಸಾತ್ಮಕ ಘರ್ಷಣೆಯ ಬಳಿಕ ಹಿಂದೂಗಳ ಮೇಲೆ ದಾಳಿ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವಂತೆ ಮಾಡಿತ್ತು.

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ಸಾವಿರಾರು ಹಿಂದೂಗಳು ಭಾರತಕ್ಕೆ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.
.ಹಿಂದೂಗಳ ಮೇಲಿನ ದಾಳಿ | ಭಾರತ ಅಪಪ್ರಚಾರ ನಡೆಸುತ್ತಿದೆ: ಮೊಹಮ್ಮದ್ ಯೂನಸ್ .ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ಕೋಮು ದ್ವೇಷವಲ್ಲ, ರಾಜಕೀಯಪ್ರೇರಿತ: ಯೂನಸ್.ಅಮೆರಿಕದಲ್ಲಿ ಹಿಂದೂಗಳ ಮೇಲಿನ ದಾಳಿ ಹೆಚ್ಚಳ: ಭಾರತೀಯ ಅಮೆರಿಕನ್ ಸೆನೆಟರ್ ಕಳವಳ.Bangla Unrest | ಇಬ್ಬರು ಹಿಂದೂಗಳ ಹತ್ಯೆ, ದೇಗುಲಗಳು, ಮನೆಗಳ ಮೇಲೆ ದಾಳಿ.ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ: ಚೆನ್ನೈ ಟೆಸ್ಟ್ ಪಂದ್ಯದ ವೇಳೆ ಪ್ರತಿಭಟನೆ.ಹಿಂದೂಗಳ ಮೇಲೆ ದಾಳಿ: ಭಾರತ ಆತಂಕ.ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: ಶಿಕ್ಷಣ ತಜ್ಞರ ಖಂಡನೆ.ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ: ಕಳೆಗುಂದಿದ ದುರ್ಗಾ ಪೂಜೆಯ ಸಂಭ್ರಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.