ನವದೆಹಲಿ: ಸಹಕಾರಿ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಕೇರಳ ಕಾಂಗ್ರೆಸ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ.ಅಬ್ರಹಾಂ ಮತ್ತು ಅವರಿಗೆ ಸಂಬಂಧಿಸಿದ ವ್ಯಕ್ತಿಯೊಬ್ಬರಿಗೆ ಸೇರಿದ ₹4.34 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಜಪ್ತಿ ಮಾಡಿದೆ.

ಇ.ಡಿ ಇಬ್ಬರನ್ನೂ ಬಂಧಿಸಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ.

ಬ್ಯಾಂಕ್ ಅಧ್ಯಕ್ಷರಾಗಿದ್ದ ಅಬ್ರಹಾಂ ಅವರು ಅರ್ಜಿದಾರರ ಸ್ವತ್ತಿನ ಮೌಲ್ಯವನ್ನು ಹೆಚ್ಚು ಮಾಡಿ ಅಧಿಕ ಸಾಲ ಮಂಜೂರಾತಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಇ.ಡಿ ಆರೋಪಿಸಿದೆ.

ವಯನಾಡ್ ಜಿಲ್ಲೆಯ ಪುಲ್ಪಳ್ಳಿ ಸೇವಾ ಸಹಕಾರ ಬ್ಯಾಂಕ್‌ನಲ್ಲಿ ಅವ್ಯವಹಾರ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.