ಲಖನೌ: ‘ಸೋನ್‌ಭದ್ರ ಜಿಲ್ಲೆಯಲ್ಲಿ ದಲಿತ ವ್ಯಕ್ತಿಗೆ ಥಳಿಸಿ, ಚಪ್ಪಲಿ ನೆಕ್ಕುವಂತೆ ಬಲವಂತಪಡಿಸಿದ ಘಟನೆ ಲಜ್ಜೆಗೇಡಿತನದ್ದು. ಆರೋಪಿ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಮತ್ತು ಗ್ಯಾಂಗಸ್ಟರ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು’ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಮುಖಂಡ ಪಿ.ಎಲ್.ಪುನಿಯಾ ಮಂಗಳವಾರ ಒತ್ತಾಯಿಸಿದ್ದಾರೆ.

‘ಮನುವಾದಿ ಮನಸ್ಥಿತಿಯನ್ನು ಬಿಂಬಿಸುವ ಘಟನೆ ಸರ್ಕಾರಿ ನೌಕರನಿಂದಲೇ ನಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮಾಜಿ ಅಧ್ಯಕ್ಷರೂ ಆಗಿರುವ ಪುನಿಯಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸಂತ್ರಸ್ತನ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.