ಬೆಂಗಳೂರು: 2022ರಲ್ಲಿ ದೇಶದಲ್ಲೇ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ ಪ್ರಕರಣ ನಡೆದಿದೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಮಂಡಳಿ (ಎನ್‌ಸಿಆರ್‌ಬಿ) ವರದಿ ತಿಳಿಸಿದೆ.

ಎನ್‌ಸಿಆರ್‌ಬಿ ವರದಿ ಪ್ರಕಾರ, 19 ಮೆಟ್ರೊಪಾಲಿಟನ್ ನಗರಗಳ ಪೈಕಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಆ್ಯಸಿಡ್ ದಾಳಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಪೊಲೀಸರು ಆರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

2022ರಲ್ಲಿ ದೆಹಲಿಯಲ್ಲಿ ಏಳು, ಅಹಮದಾಬಾದ್‌ನಲ್ಲಿ ಐದು ಇಂತಹ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಅನುಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ.

ಕಳೆದ ವರ್ಷ ಆ್ಯಸಿಡ್ ದಾಳಿಗೆ ಎಂಟು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ಈ ವರದಿ ಪ್ರಕಟಿಸಿದೆ.
.ಬೆಂಗಳೂರು: ಐಎಸ್ ಜತೆ ನಂಟಿನ ಶಂಕೆ ಐಐಟಿ ಪದವೀಧರ ವಶಕ್ಕೆ.ಬೆಂಗಳೂರು: ‘ನಮ್ಮ ಜಾತ್ರೆ’ಗೆ ರಂಗು ತುಂಬಿದ ಕಲಾತಂಡಗಳು .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.