ಭೋಪಾಲ: ಭಾರತ್ ಜೋಡೊ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೈಕ್ ಸವಾರಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಮಧ್ಯಪ್ರದೇಶದಲ್ಲಿ ಭಾನುವಾರ ಪಾದಯಾತ್ರೆ ವೇಳೆಯಲ್ಲಿ ಇಬ್ಬರು ಬೈಕ್ ಸವಾರರನ್ನು ರಾಹುಲ್ ಭೇಟಿಯಾದರು.

ಇದನ್ನೂ ಓದಿ:ಮಹಿಳೆಯರ ಕುರಿತು ವಿವಾದಿತ ಹೇಳಿಕೆ: ಬಾಬಾ ರಾಮದೇವ್ಗೆ ನೋಟಿಸ್

ಈ ಸಂಬಂಧ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿಟ್ವೀಟ್ ಮಾಡಿದೆ. ಹೆಲ್ಮೆಟ್ ಧರಿಸಿಯೇ ರಾಹುಲ್ ಗಾಂಧಿ ಬೈಕ್ ಸವಾರಿ ಮಾಡಿದರು.

ಬೈಕ್ ಸವಾರರಾದ ರಜತ್ ಪಾರಾಶರ್ ಮತ್ತು ಸಾರ್ಥಕ್, ಯಾತ್ರೆ ಸಂದರ್ಭದಲ್ಲಿ ರಾಹುಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರ ಜೊತೆಗೆ ತಂದಿದ್ದ ಜರ್ಮನ್ ಶೆಫರ್ಡ್ ಶ್ವಾನದೊಂದಿಗೆ ರಾಹುಲ್ ಕಾಣಿಸಿಕೊಂಡರು.

ಬಳಿಕ ಈ ಕುರಿತು ಪ್ರತಿಕ್ರಿಯಿಸಿದ ರಜತ್, ರಾಹುಲ್ ಗಾಂಧಿ ಕೂಡ ಪ್ರಾಣಿ ಪ್ರೇಮಿಯಾಗಿದ್ದು, ಅದ್ಭುತ ವ್ಯಕ್ತಿಯಾಗಿದ್ದಾರೆ. ಅವರೊಂದಿಗೆ ರಸ್ತೆಯಲ್ಲಿನಡೆಯುತ್ತಿರುವ ಪ್ರಾಣಿಗಳ ಸಾವಿನ ಬಗ್ಗೆ ಚರ್ಚಿಸಲು ಬಯಸಿದ್ದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.