ಬೆತುಲ್, ಮಧ್ಯಪ್ರದೇಶ: ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನಿಂದ ಆಕ್ರೋಶಗೊಂಡು ಸಾಮಾಜಿಕ ಜಾಲತಾಣದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ಗೆ ಜೀವ ಬೆದರಿಕೆ ಒಡ್ಡಿದ್ದ ಆರೋಪದ ಮೇಲೆ ಮಧ್ಯಪ್ರದೇಶದ ಭೀಮ್‌ಸೇನಾ ಸಂಘಟನೆಯ ಉಸ್ತುವಾರಿ ಪಂಕಜ್ ಅತುಲ್‌ಕರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

34 ವರ್ಷದ ಪಂಕಜ್‌ನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಜೈಲಿಗೆ ಕಳುಹಿಸಲಾಯಿತು ಎಂದು ಗಂಜ್ ಪೊಲೀಸ್ ಠಾಣಾಧಿಕಾರಿ ರವಿಕಾಂತ್ ದಹೇರಿಯಾ ತಿಳಿಸಿದರು.

ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ, ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಸೋಮವಾರ ಪ್ರಕರಣ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.