ಪಟ್ನಾ: ಕೋವಿಡ್–19 ಸೋಂಕಿಗೆ ಒಳಗಾಗಿದ್ದ ಬಿಹಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಸಿಂಗ್ ಅವರು ಶುಕ್ರವಾರ ನಿಧನರಾಗಿದ್ದಾರೆ.

1985ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಅರುಣ್ ಕುಮಾರ್ ಸಿಂಗ್ ಅವರು, ಇದೇ ವರ್ಷದ ಫೆಬ್ರುವರಿ 28ರಂದು ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಇದಕ್ಕೂ ಮೊದಲು ರಾಜ್ಯದಲ್ಲಿ ಅಭಿವೃದ್ಧಿ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದರು.

ಸೋಂಕಿಗೆ ಒಳಗಾಗಿದ್ದ ಸಿಂಗ್ ಅವರನ್ನು ಏಪ್ರಿಲ್ 15ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಹಾರದಲ್ಲಿ ಇದೇ ತಿಂಗಳಲ್ಲಿ ಕೋವಿಡ್ ಸೋಂಕಿಗೆ ಒಳಗಾಗಿ ಸಾವಿಗೀಡಾದ ನಾಲ್ಕನೇ ಐಎಎಸ್ ಅಧಿಕಾರಿ ಇವರು.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಕೋವಿಡ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.