ಗಾಂಧೀನಗರ:ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಹಿರಿಯ ನಾಯಕ ವಿಜಯ್ ರೂಪಾನಿ ಅವರು ರಾಜೀನಾಮೆ ನೀಡಿದ ಬಳಿಕ ಇದೀಗ ಆ ಸ್ಥಾನಕ್ಕೆ ಭೂಪೇಂದ್ರ ಪಟೇಲ್ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ಹಿರಿಯ ನಾಯಕರಾದನರೇಂದ್ರ ಸಿಂಗ್ ತೋಮರ್, ಪ್ರಲ್ಹಾದ್ಜೋಶಿ ಹಾಗೂತರುಣ್ ಚೌಂಗ್ ನೇತೃತ್ವದಲ್ಲಿನಡೆದಕೋರ್ ಕಮಿಟಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಇದನ್ನೂ ಓದಿ:ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ

ಪಟೇಲ್‌ಘಾಟ್‌ಲೋಡಿಯಾ ಕ್ಷೇತ್ರದ ಶಾಸಕರಾಗಿದ್ದು,ಅವರಿಗಿಂತ ಮೊದಲು ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಪ್ರತಿನಿಧಿಸಿದ್ದರು.

ಪಟೇಲ್, ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.