ದೆಹಲಿ: ಪೆಟ್ರೋಲ್ ದರ ಏರಿಕೆ ಬಗ್ಗೆ ಆಗಾಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುವ ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರ ಸರ್ಕಾರವನ್ನು ವ್ಯಂಗ್ಯ ಮಾಡಿದ್ದಾರೆ.

ಈ ಕುರಿತು ಮಂಗಳವಾರ ಬೆಳಗ್ಗೆ ಟ್ವೀಟ್ ಮಾಡಿರುವ ಅವರು, 'ರಾಮನ ಭಾರತದಲ್ಲಿ ಪೆಟ್ರೋಲ್ ದರ ₹93, ಸೀತೆಯ ನೇಪಾಳದಲ್ಲಿ ₹53, ರಾವಣನ ಶ್ರೀಲಂಕಾದಲ್ಲಿ ₹51,' ಎಂದು ಅವರು ಪೋಸ್ಟ್ ಹಂಚಿಕೊಂಡಿದ್ದಾರೆ.

ಸ್ವಾಮಿ ಅವರ ಟ್ವೀಟ್ ಅನ್ನು ಮಂಗಳವಾರ ಮಧ್ಯಾಹ್ನದ ಹೊತ್ತಿಗೆ 57 ಸಾವಿರಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದರೆ, 15 ಸಾವಿರಕ್ಕೂ ಅಧಿಕ ಮಂದಿ ರೀಟ್ವೀಟ್ ಮಾಡಿಕೊಂಡಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ಐತಿಹಾಸಿಕ ಶೋಷಣೆ ಎಂದಿದ್ದ ಸ್ವಾಮಿ

ಪ್ರತಿ ಲೀಟರ್ ಪೆಟ್ರೋಲ್ ದರ ಸುಮಾರು ₹90ರಷ್ಟಾಗಿರುವುದು ಕೇಂದ್ರ ಸರ್ಕಾರವು ಜನರ ಮೇಲೆ ನಡೆಸುತ್ತಿರುವ ಐತಿಹಾಸಿಕ ಶೋಷಣೆ ಎಂದು ಸುಬ್ರಮಣಿಯನ್ ಸ್ವಾಮಿ ಡಿಸೆಂಬರ್ನಲ್ಲಿ ಹೇಳಿದ್ದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಟ್ವೀಟ್ ಮಾಡಿದ್ದ ಅವರು, ‘ಸಂಸ್ಕರಣಗೊಂಡ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹30ರಷ್ಟಾಗುತ್ತದೆ. ಎಲ್ಲ ತೆರಿಗೆಗಳು, ಪೆಟ್ರೋಲ್ ಪಂಪ್ ಕಮಿಷನ್ ₹60ರಷ್ಟಾಗುತ್ತದೆ. ನನ್ನ ದೃಷ್ಟಿಯಲ್ಲಿ ಪೆಟ್ರೋಲ್ ಅನ್ನು ಗರಿಷ್ಠ ಪ್ರತಿ ಲೀಟರ್ಗೆ ₹40ರಂತೆ ಮಾರಾಟ ಮಾಡಬೇಕು’ ಎಂದು ಹೇಳಿದ್ದರು.

ಇವುಗಳನ್ನು ಓದಿ...

ಏರ್ ಇಂಡಿಯಾ ಮಾರಾಟ ದೇಶದ್ರೋಹದ ಕೆಲಸ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಸ್ವದೇಶಿ ಕಂಪನಿ ಲಸಿಕೆ ಅನುಮೋದನೆಗೆ ವಿಳಂಬ: ಟ್ವಿಟ್ಟರ್ನಲ್ಲಿ ಸ್ವಾಮಿ ಟೀಕೆ

'ಸಂಸತ್' ನಿರ್ಮಾಣಕ್ಕೆ ಟಾಟಾ ಆಯ್ಕೆಯಾಗಿದ್ದು ಹೇಗೆ? ಬಿಡ್ನಿಂದಲೋ, 2ಜಿ ರೀತಿಯೋ?

ತಮ್ಮದೇ ಪಕ್ಷದ ಐಟಿ ಸೆಲ್ಗೆ ರಾಕ್ಷಸ ಎಂದ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

ಭಾರತವನ್ನು ಬಿಜೆಪಿ ಹಿಂದೂ ರಾಷ್ಟ್ರವಾಗಿಸುತ್ತಿಲ್ಲ: ಸುಬ್ರಮಣಿಯನ್ ಸ್ವಾಮಿ

ಜಿಎಸ್ಟಿ ಶತಮಾನದ ಹುಚ್ಚುತನ: ಸುಬ್ರಮಣಿಯನ್ ಸ್ಮಾಮಿ ಟೀಕೆ

ಆರ್ಥಿಕತೆ ನಿಭಾಯಿಸಲು ಬೇರುಗಳಿಲ್ಲದ ಸಚಿವರ ನೇಮಿಸಿದ ಮೋದಿ: ಸುಬ್ರಮಣಿಯನ್ ಸ್ವಾಮಿ

ಹಿಂದಿಯಲ್ಲಿ ಪ್ರಶ್ನಿಸಬೇಡಿ, ನಾನು ತಮಿಳಿಗ: ಸುಬ್ರಮಣಿಯನ್ ಸ್ವಾಮಿ

ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಭ್ರಷ್ಟ: ಸ್ವಾಮಿ

ಮೋದಿ ಮತ್ತು ಜೇಟ್ಲಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಸುಬ್ರಮಣಿಯನ್ ಸ್ವಾಮಿ

ಕನ್ನಡ ಪರ ಹೋರಾಟಗಾರರು ಮೂರ್ಖರು: ಸುಬ್ರಮಣ್ಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.