ಐಜ್ವಾಲ್: ಮಿಜೋರಾಂ ವಿಧಾನಸಭೆ ಚುನಾವಣೆಗೆ ಬಿಜೆಪಿಯು 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ದಂಪ, ಹಚ್ಚೆಕ್, ಪಲಕ್, ಥೊರಂಗ್‌ನಲ್ಲಿ ಎಂಎನ್‌ಎಫ್ ಪ್ರಾಬಲ್ಯ ಹೊಂದಿದೆ. ಈ ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದೆ.

ಸದ್ಯ ಮಿಜೋರಾಂನಲ್ಲಿ ಎಂಎನ್‌ಎಫ್ ಅಧಿಕಾರದಲ್ಲಿದೆ. ಈ ಚುನಾವಣೆಯಲ್ಲಿ ಎಂಎನ್‌ಎಫ್‌ಗೆ ಕಾಂಗ್ರೆಸ್, ಬಿಜೆಪಿ ಪ್ರಬಲ ಪೈಪೋಟಿ ನೀಡಲಿವೆ ಎನ್ನಲಾಗಿದೆ.

ಮಿಜೋರಾಂನ 40 ಸ್ಥಾನಗಳ ವಿಧಾನಸಭೆಗೆ ನವೆಂಬರ್ 7ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.