ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಇಂದು (ಭಾನುವಾರ) ಬಿಡುಗಡೆ ಮಾಡಿದೆ.

ಬೋತ್ ಕ್ಷೇತ್ರದಿಂದ ಬಿಜೆಪಿ ಸಂಸದ ಸೋಯಂ ಬಾಪು ರಾವ್, ಕೊರಟ್ಲಾ ಕ್ಷೇತ್ರದಿಂದ ಅರವಿಂದ್ ಧರ್ಮಪುರಿ ಹಾಗೂ ಗೋಶಾಮಹಲ್ ಕ್ಷೇತ್ರದಿಂದ ಟಿ. ರಾಜಾ ಸಿಂಗ್ ಸ್ಪರ್ಧಿಸಲಿದ್ದಾರೆ.

ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರು ಕರೀಂನಗರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಪಕ್ಷವು (ಬಿಆರ್‌ಎಸ್), ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೈಪೋಟಿ ಏರ್ಪಟ್ಟಿದೆ.

119 ಸ್ಥಾನಗಳ ತೆಲಂಗಾಣ ವಿಧಾನಸಭೆಗೆ ನವೆಂಬರ್ 30ರಂದು ಚುನಾವಣೆ ನಡೆಯಲಿದ್ದು, ಡಿ.3ರಂದು ಮತ ಎಣಿಕೆ ನಡೆಯಲಿದೆ.
.Telangana Elections 2023: BRS ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಸಿಎಂ ಕೆಸಿಆರ್.Telangana Election: ಪ್ರಣಾಳಿಕೆ ಬಿಡುಗಡೆ ಮಾಡಿದ ಕೆಸಿಆರ್, ಭರವಸೆಗಳು ಇಂತಿವೆ.Telangana Election: ತೆಲಂಗಾಣದಲ್ಲಿ 10 ದಿನದಲ್ಲಿ ₹243 ಕೋಟಿ ಮೌಲ್ಯದ ವಸ್ತು ವಶ.Telangana Election: ಅರಿಸಿನ ಕ್ವಿಂಟಲ್ಗೆ ₹15 ಸಾವಿರ ಬೆಂಬಲ ಬೆಲೆ: ರಾಹುಲ್.Telangana Election | ರಾಜಕೀಯ ಅಲ್ಲ, ಇದು ಸೈದ್ಧಾಂತಿಕ ಹೋರಾಟ: ರಾಹುಲ್ ಗಾಂಧಿ.Telangana Election | ಕುಟುಂಬ ರಾಜಕಾರಣ: ಪ್ರಿಯಾಂಕಾಗೆ ತಿರುಗೇಟು ನೀಡಿದ ಕವಿತಾ.Telangana Election 2023 | ಚುನಾವಣೆಯಲ್ಲಿ ಕೆಸಿಆರ್ಗೆ ಸೋಲು: ರಾಹುಲ್ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.