ನವದೆಹಲಿ: ಕೇಂದ್ರ ಸರ್ಕಾರವು ಅರಣ್ಯ ಹಕ್ಕು ಕಾಯಿದೆಯನ್ನು ದುರ್ಬಲಗೊಳಿಸುತ್ತಿದೆ ಮತ್ತು ಬಿಜೆಪಿ ರಾಜ್ಯ ಸರ್ಕಾರಗಳು ಬುಡಕಟ್ಟು ಜನರ ಮೇಲೆ ಪ್ರಕರಣಗಳನ್ನು ದಾಖಲಿಸುವ ಮೂಲಕ ಶೋಷಣೆ ಮಾಡುತ್ತಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಶುಕ್ರವಾರ ಆರೋಪಿಸಿದ್ದಾರೆ.

ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಬುಡಕಟ್ಟು ಜನರನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಯನ್ನು ಉಲ್ಲೇಖಿಸಿ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಬುಡಕಟ್ಟು ಜನರ ಮೇಲೆ ಕೊಲೆಯತ್ನದಂತಹ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ ಎಂದೂ ಜೈರಾಮ್ ಅವರು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.