ಭುವನೇಶ್ವರ: ಭುವನೇಶ್ವರ ಏರ್ಪೋರ್ಟ್ನಲ್ಲಿದ್ದ ಆಕಾಶ ಏರ್ಲೈನ್ಸ್ನ ವಿಮಾನಕ್ಕೆ ಸಾಮಾಜಿಕ ಜಾಲತಾಣದ ಮೂಲಕ ಬಾಂಬ್ ಕರೆ ಬಂದಿದೆ. ಬಳಿಕ ಅದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
.ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಮೂಲ ಪತ್ತೆಯಾಗಲಿ, ಸಮಸ್ಯೆ ಕೊನೆಗೊಳ್ಳಲಿ.
ಬಾಂಬ್ ಬೆದರಿಕೆ ಕರೆ ಬಂದ ಕೂಡಲೇ ಬಿಜು ಪಟ್ನಾಯಕ್ ಅಂತರರಾಷ್ಟ್ರೀಯ ಏರ್ಪೋರ್ಟ್ನಲ್ಲಿ (ಭುವನೇಶ್ವರ ಏರ್ಪೋರ್ಟ್) ಭದ್ರತೆ ಹೆಚ್ಚಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ.

‘ಆಕಾಶ ಏರ್ಲೈನ್ನ ವಿಮಾನದಲ್ಲಿ ಬಾಂಬ್ ಇರಿಸಿದ್ದೇವೆ ಎಂದು ನಮಗೆ ಹುಸಿ ಬೆದರಿಕೆ ಕರೆ ಬಂದಿತ್ತು. ಬಳಿಕ ಪ್ರಮಾಣಿತ ಕಾರ್ಯಾಚರಣೆ ವಿಧಾನ ಅನುಸರಿಸಿ ತಪಾಸಣೆ ನಡೆಸಲಾಯಿತು’ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಪ್ರಸನ್ನ ಪ್ರಧಾನ್ ತಿಳಿಸಿದ್ದಾರೆ.
.ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ | ನೋ–ಫ್ಲೈ ಪಟ್ಟಿಗೆ ಸರ್ಕಾರ ಚಿಂತನೆ: ನಾಯ್ಡು .
ಕಳೆದೊಂದು ವಾರದಲ್ಲಿ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸೇರಿದ 100ಕ್ಕೂ ಅಧಿಕ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕಲಾಗಿದೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ.
.ವಿಮಾನಗಳಿಗೆ ಬಾಂಬ್ ಬೆದರಿಕೆ: ಮುಂಬೈ ಪೊಲೀಸರಿಂದ ಆರೋಪಿ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.