ಜೈಪುರ: ರಾಜಸ್ಥಾನ ಮತ್ತು ಮಧ್ಯಪ್ರದೇಶದ ಹಲವು ರೈಲು ನಿಲ್ದಾಣಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಅಂಚೆ ಮೂಲಕ ಬೆದರಿಕೆ ಪತ್ರವನ್ನು ರವಾನಿಸಲಾಗಿದೆ. ಈ ಕುರಿತು ಹನುಮಾನ್‌ಗಢ ರೈಲು ನಿಲ್ದಾಣದ ಸ್ವೇಷನ್ ಮಾಸ್ಟರ್‌ವೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ಯಾರೆ ಲಾಲ್ ಮೀನಾ ಮಾಹಿತಿ ನೀಡಿದ್ದಾರೆ.
.ಸುಳ್ಳು ಹೇಳುವುದರಲ್ಲಿ ಮೋದಿ ನಿಸ್ಸೀಮರು: ಮಲ್ಲಿಕಾರ್ಜುನ ಖರ್ಗೆ.ಸುಳ್ಳು ಹೇಳುವುದರಲ್ಲಿ ಮೋದಿ ನಿಸ್ಸೀಮರು: ಮಲ್ಲಿಕಾರ್ಜುನ ಖರ್ಗೆ.
ಅಕ್ಟೋಬರ್ 30ರಂದು ಗಂಗಾನಗರ, ಹನುಮಾನ್‌ಗಢ, ಜೋಧ್‌ಪುರ, ಬಿಕಾನೇರ್, ಕೋಟಾ, ಬುಂಡಿ, ಉದಯಪುರ, ಜೈಪುರದ ರೈಲ್ವೆ ನಿಲ್ದಾಣ ಮತ್ತು ಇತರೆ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಈ ಪತ್ರ ಜೈಷ್ -ಎ-ಮೊಹಮ್ಮದ್ ಹೆಸರಿನಲ್ಲಿದೆ ಎಂದು ಮೀನಾ ತಿಳಿಸಿದ್ದಾರೆ.

ನವೆಂಬರ್ 2ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಧಾರ್ಮಿಕ ಸ್ಥಳಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದೂ ಮೀನಾ ಹೇಳಿದ್ದಾರೆ.
.‘ಗೋಡ್ಸೆ ಭಾರತ’ ಮಾಡುವ ಬಿಜೆಪಿ ಷಡ್ಯಂತ್ರ ಸೋಲಿಸೋಣ: ಸಿಎಂ ಸಿದ್ದರಾಮಯ್ಯ.ಚೀನಾ ನಿರ್ಮಿತ CCTV ಬಳಕೆ ನಿರ್ಬಂಧಿಸಲು ಕೇಂದ್ರ ಸರ್ಕಾರ ನಿರ್ಧಾರ: ವರದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.