ಮುಂಬೈ: ಭಾರೀ ಮಳೆಯ ಕಾರಣಬಾಂಬೆ ಹೈಕೋರ್ಟ್ ವರ್ಚುವಲ್ ಸೇರಿದಂತೆ ತನ್ನ ಎಲ್ಲಾ ವಿಚಾರಣೆಗಳನ್ನು ಬುಧವಾರ ರದ್ದು ಮಾಡಿದೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಪ್ರಕರಣದ ಪ್ರಮುಖ ಆರೋಪಿಗಳಾದ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೌವಿಕ್ ಚಕ್ರವರ್ತಿ ಅವರ ಜಾಮೀನು ಅರ್ಜಿಯ ವಿಚಾರಣೆ ಬುಧವಾರ ನಿಗದಿಯಾಗಿತ್ತು.

ಅಲ್ಲದೇ ಕಂಗನಾ ರನೌತ್ ಕಚೇರಿ ನೆಲಸಮ ಪ್ರಕರಣದ ವಿಚಾರಣೆಯೂ ಬುಧವಾರ ನಡೆಯಬೇಕಿತ್ತು. ಆದರೆ ಮಳೆಯಿಂದಾಗಿ ವಿಚಾರಣೆಗಳನ್ನು ಮುಂದೂಡಲಾಗಿದ್ದು, ಪ್ರಕರಣ ಸಂಬಂಧಿತ ಪೀಠಗಳು ಗುರುವಾರ ವಿಚಾರಣೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ:ಮುಂಬೈ: 24 ತಾಸಿನಲ್ಲಿ 286 ಮಿ.ಮೀ ಮಳೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.