ಹೈದರಾಬಾದ್: ಬಿದ್ದು ಗಾಯಗೊಂಡಿರುವ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಅಧ್ಯಕ್ಷ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ (ಕೆಸಿಆರ್) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

69 ವರ್ಷದ ಕೆಸಿಆರ್ ಗುರುವಾರ ರಾತ್ರಿ ಎರ್ರವಲ್ಲಿ ಫಾರ್ಮ್ ಹೌಸ್ನಲ್ಲಿ ಬಿದ್ದು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
.Telangana Assembly Election Results 2023: ರಾಜೀನಾಮೆ ಸಲ್ಲಿಸಿದ ಕೆಸಿಆರ್.ತೆಲಂಗಾಣ: ಮೊದಲ ದಿನವೇ ಆರು ಗ್ಯಾರಂಟಿಗಳಿಗೆ ಅಂಕಿತ ಹಾಕಿದ ಸಿಎಂ ರೇವಂತ ರೆಡ್ಡಿ.
ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೆಸಿಆರ್ಗೆ ಚಿಕಿತ್ಸೆ ಒದಗಿಸಲಾಗುತ್ತಿದ್ದು, ವೈದ್ಯರು ನಿಗಾ ವಹಿಸುತ್ತಿದ್ದಾರೆ.

'ಬಿಆರ್ಎಸ್ ಅಧ್ಯಕ್ಷ ಕೆಸಿಆರ್ ಅವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ತಜ್ಞರ ಆರೈಕೆಯಲ್ಲಿದ್ದಾರೆ. ಹಿತೈಷಿಗಳ ಬೆಂಬಲ ಹಾಗೂ ಹಾರೈಕೆಯೊಂದಿಗೆ ಶೀಘ್ರದಲ್ಲೇ ಸಂಪೂರ್ಣವಾಗಿ ಗುಣಮುಖರಾಗಲಿದ್ದಾರೆ' ಎಂದು ಪುತ್ರಿ, ಎಂಎಲ್ಸಿ ಕೆ. ಕವಿತಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.