ಶಿಲ್ಲಾಂಗ್: ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಸರಕುಗಳ ಕಳ್ಳ ಸಾಗಣೆಗೆ ಪ್ರಯತ್ನಿಸುತ್ತಿದ್ದ ಫಿರೋಜ್ ಅಲಿ ಎಂಬ ಬಾಂಗ್ಲಾದೇಶದ ಪ್ರಜೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಬಂಧಿಸಿದ್ದಾರೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

‘ಕಳ್ಳಸಾಗಣೆಯ ಬಗ್ಗೆ ಸಿಕ್ಕ ಖಚಿತ ಮಾಹಿತಿಗಳ ಆಧಾರದ ಮೇಲೆ, ಪಿರಿದಿವಾ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಬಿಎಸ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಸದ್ಯ ಬಂಧಿತ ಆರೋಪಿಯಿಂದ ₹20 ಲಕ್ಷ ಮೌಲ್ಯದ ಔಷಧಗಳು, ಸೌಂದರ್ಯ ವರ್ಧಕಗಳು, ಹಾಗೂ ಬಟ್ಟೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆತನನ್ನು ಜಿಲ್ಲಾ ಪೊಲೀಸರಿಗೆ ಒಪ್ಪಿಸಲಾಗಿದೆ’ ಎಂದು ವಕ್ತಾರರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.