ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎನ್‌ಪಿಎಸ್ ಬದಲು ಯುಪಿಎಸ್‌ ಜಾರಿ: ಮೂಲ ವೇತನದ ಶೇ 50ರಷ್ಟು ಪಿಂಚಣಿ

Published : 24 ಆಗಸ್ಟ್ 2024, 16:33 IST
Last Updated : 24 ಆಗಸ್ಟ್ 2024, 23:30 IST
ಫಾಲೋ ಮಾಡಿ
Comments
ಏಕೀಕೃತ ಪಿಂಚಣಿ ಯೋಜನೆಯ ಪ್ರಮುಖ ಅಂಶಗಳು
ಏಕೀಕೃತ ಪಿಂಚಣಿ ಯೋಜನೆಯು ಸರ್ಕಾರಿ ನೌಕರರಿಗೆ ಘನತೆ ಮತ್ತು ಆರ್ಥಿಕ ಭದ್ರತೆಯನ್ನು ಖಾತರಿಗೊಳಿಸುತ್ತದೆ.
–ನರೇಂದ್ರ ಮೋದಿ, ಪ್ರಧಾನಿ
ಕೇಂದ್ರ ಸಂಪುಟದ ನಿರ್ಧಾರ ತೃಪ್ತಿ ತಂದಿ‌ಲ್ಲ. ರಾಜ್ಯ ಸರ್ಕಾರಿ ನೌಕರರು ಇದನ್ನು ಒಪ್ಪುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪರಸ್ಪರ ಚರ್ಚಿಸಿ ಹಳೆ ಪಿಂಚಣಿ ಯೋಜನೆಯನ್ನೇ ಮರು ಜಾರಿ ಮಾಡಬೇಕು.
ಸಿ.ಎಸ್‌.ಷಡಾಕ್ಷರಿ, ಅಧ್ಯಕ್ಷ ,ರಾಜ್ಯ ಸರ್ಕಾರಿ ನೌಕರರ ಸಂಘ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT