ನವದೆಹಲಿ: ಆರು ವರ್ಷಗಳ ಹಿಂದೆ ಚಂಡೀಗಡದಲ್ಲಿ ರಾಷ್ಟ್ರ ಮಟ್ಟದ ಶೂಟರ್ ಸುಖಮನ್ಪ್ರೀತ್ ಸಿಂಗ್ ಆಲಿಯಾಸ್ ಸಿಪ್ಪಿ ಸಿಧುಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಮಾಚಲ ಪ್ರದೇಶ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಸಬೀನಾ ಸಿಂಗ್ ಅವರ ಪುತ್ರಿ ಕಲ್ಯಾಣಿ ಸಿಂಗ್ ಅವರನ್ನು ಸಿಬಿಐ ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

‘ಸಿಧು ಅವರೊಂದಿಗಿನ ಸಂಬಂಧವು ಹದಗೆಟ್ಟಿದೆ ಎಂದು ಸೂಚಿಸುವ ಸಾಕ್ಷ್ಯಗಳನ್ನು ಕಲೆಹಾಕಿದ ನಂತರ ಸಿಬಿಐ ಕಲ್ಯಾಣಿ ಸಿಂಗ್ ಅವರನ್ನು ವಿಚಾರಣೆಗಾಗಿ ತನ್ನ ಕಚೇರಿಗೆ ಕರೆದಿತ್ತು.ವಿಚಾರಣೆಯ ಸಮಯದಲ್ಲಿಕಲ್ಯಾಣಿ ಅವರು ಅನುಮಾನಾಸ್ಪದ ಪ್ರತಿಕ್ರಿಯೆಗಳನ್ನು ನೀಡಿದ್ದರಿಂದ ಸಿಬಿಐ ಅವರನ್ನು ಬಂಧಿಸಿತು’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.