ನವದೆಹಲಿ (ಪಿಟಿಐ): ‘ಪ್ರಕರಣವೊಂದರಲ್ಲಿ ವೈದ್ಯಕೀಯ ಕಾಲೇಜಿನ ಮಾಲೀಕರೊಬ್ಬರ ಪರವಾಗಿ ತೀರ್ಪು ನೀಡಲು ಲಂಚ ಪಡೆದ ಆರೋಪದಡಿ ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ’ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

‘ಹೈಕೋರ್ಟ್ನ ಲಖನೌ ಪೀಠದ ನ್ಯಾಯಮೂರ್ತಿಯಾಗಿದ್ದ ಶುಕ್ಲಾ ಅವರ ಕುಟುಂಬದ ಸದಸ್ಯರ ಹೆಸರಿನಲ್ಲಿ 2014 ರಿಂದ 2019ರ ಅವಧಿಯಲ್ಲಿ ₹2.54 ಕೋಟಿ ಮೌಲ್ಯದ ಆಸ್ತಿ ನೋಂದಣಿಯಾಗಿದೆ. ಈ ಕುರಿತು ವಿಚಾರಣೆಗೆ ಹಾಜರಾಗಿದ್ದ ವೇಳೆ ಅವರು ತಮ್ಮ ಆದಾಯದ ಮೂಲದ ಬಗ್ಗೆ ನಿಖರ ಮಾಹಿತಿ ನೀಡಿರಲಿಲ್ಲ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.