ಬೆಂಗಳೂರು: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ನಡೆಸಿದ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗಿದೆ.

ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಸಿಬಿಎಸ್ಇ ವೆಬ್ಸೈಟ್ results.cbse.nic.in ಮೂಲಕ ಮತ್ತು ಡಿಜಿಲಾಕರ್ ಹಾಗೂ ಉಮಂಗ್ ಆ್ಯಪ್ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ.

ಏಪ್ರಿಲ್ 26ರಿಂದ ಜೂನ್ 15ರವರೆಗೆ ಸಿಬಿಎಸ್ಇ ಬೋರ್ಡ್ 10 ಮತ್ತು 12ನೇ ತರಗತಿಯ ಪರೀಕ್ಷೆಗಳು ನಡೆದಿದ್ದವು.

ಒಟ್ಟು 14,44,341 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು, ಅವರಲ್ಲಿ 14,35,366 ಪರೀಕ್ಷೆ ಬರೆದಿದ್ದರು. ಅದರಲ್ಲಿ 13,30,662 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಈ ಬಾರಿ ಶೇ. 92.71ರಷ್ಟು ಫಲಿತಾಂಶ ದಾಖಲಾಗಿದೆ.

ರಾಷ್ಟ್ರಪತಿ ಚುನಾವಣೆ: ಸಂಸತ್ನಲ್ಲಿ ಚಲಾವಣೆಯಾಗಿದ್ದ ಮತಗಳಲ್ಲಿ ಶೇ 28 ಅನರ್ಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.