2014ರಲ್ಲಿ ಆರಂಭಿಸಿರುವ ಮಹತ್ವಾಕಾಂಕ್ಷೆಯ ಸ್ವಚ್ಛಭಾರತ ಅಭಿಯಾನವು ಯಶಸ್ಸು ಸಾಧಿಸಿದ್ದು, ಈ ಯೋಜನೆಯ ಅಡಿಯಲ್ಲಿ ದೇಶದ ಪ್ರತಿ ಗ್ರಾಮಗಳಲ್ಲೂ ಸುಸ್ಥಿರ ಘನತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ:ಬಜೆಟ್ ವಿಶ್ಲೇಷಣೆ |ಮುಚ್ಚುಮರೆಯ ಆಟ, ಅಂಕಿಸಂಖ್ಯೆ ಮಾಟ, ಆರ್ಥಿಕ ಸ್ಥಿತಿ ಅಸ್ಪಷ್ಟ

ಮಲಿನ ನೀರನ್ನು ಶುದ್ಧೀಕರಿಸಿ ಮರುಬಳಕೆ ಮಾಡುವುದಕ್ಕೂ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಮಹಾತ್ಮ ಗಾಂಧಿ ಅವರ 150ನೇ ಜಯಂತಿ ಸಂದರ್ಭದಲ್ಲಿ ಅವರಿಗೆ ಗೌರವ ಸಲ್ಲಿಸಲು ಸ್ವಚ್ಛ ಭಾರತ ಅಭಿಯಾನ (ಗ್ರಾಮೀಣ) ಮತ್ತು ಸ್ವಚ್ಛ ಭಾರತ ಅಭಿಯಾನ (ನಗರ) ಎಂಬ ಎರಡು ಉಪಯೋಜನೆಗಳ ಮೂಲಕ ಈ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ತರಲಾಗುವುದು ಎಂದಿದ್ದಾರೆ.

ಇದನ್ನೂ ಓದಿ:ಕೇಂದ್ರ ಬಜೆಟ್ 2019: ಯಾವುದು ದುಬಾರಿ? ಯಾವುದು ಅಗ್ಗ?

* 2014 ಅಕ್ಟೋಬರ್ 2ರಿಂದ ಇದುವರೆಗೆ 9.6ಕೋಟಿ ಶೌಚಾಲಯಗಳ ನಿರ್ಮಾಣ.

* 5.6 ಲಕ್ಷಕ್ಕಿಂತಲೂ ಹೆಚ್ಚು ಗ್ರಾಮಗಳು ‘ಬಯಲು ಬಹಿರ್ದೆಸೆಮುಕ್ತ’ (ಒಡಿಎಫ್).

* ತ್ಯಾಜ್ಯದಿಂದ ಇಂಧನ ಉತ್ಪಾದಿಸಲು ಅತ್ಯಾಧುನಿಕ ತಂತ್ರಜ್ಞಾನ ಬಳಕೆಗೆ ಚಿಂತನೆ.

* ಅಕ್ಟೋಬರ್ 2 ರಂದು ರಾಜ್‌ಘಾಟ್‌ನಲ್ಲಿ ರಾಷ್ಟ್ರೀಯ ಸ್ವಚ್ಛತಾ ಕೇಂದ್ರ ಉದ್ಘಾಟನೆ.

ಇವನ್ನೂ ಓದಿ...

ಬಜೆಟ್ | ಸೆಸ್, ಆಮದು ಸುಂಕ ಹೆಚ್ಚಳ: ಪೆಟ್ರೋಲ್, ಡೀಸೆಲ್, ಚಿನ್ನ ದುಬಾರಿ

ಬಜೆಟ್ | ₹5 ಲಕ್ಷಕ್ಕಿಂತ ಕಡಿಮೆ ಗಳಿಕೆ ಹೊಂದಿದವರಿಗೆ ಆದಾಯ ತೆರಿಗೆ ಇಲ್ಲ

ಬಜೆಟ್ | ಮಹಿಳೆಯರ ಶ್ರೇಯೋಭಿವೃಧ್ಧಿಗೆ ‘ನಾರಿ ಟು ನಾರಾಯಣಿ‘

ಬಜೆಟ್ | ರಾಜ್ಯಗಳಿಗೆ ಸಮಾನ ವಿದ್ಯುತ್ಗಾಗಿ ‘ಒನ್ ನೇಷನ್ ಒನ್ ಗ್ರಿಡ್’ ಯೋಜನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.