ನವದೆಹಲಿ: ದೇಶೀಯ ಉತ್ಪಾದನೆ ಮತ್ತು ರಫ್ತು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರವು ಜವಳಿ ಕ್ಷೇತ್ರಕ್ಕೆ ₹10,683 ಕೋಟಿ ಮೊತ್ತದ ಉತ್ಪಾದನಾ ಆಧಾರಿತ ಪ್ರೋತ್ಸಾಹ ಧನ (ಪಿಎಲ್ಐ) ಯೋಜನೆ ರೂಪಿಸಿದೆ.

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಓದಿ:ಪಿಎಲ್ಐನಿಂದ ಉತ್ಪಾದನೆ ಏರಿಕೆ: ಪ್ರಧಾನಿ ಮೋದಿ

ಎಂಎಂಎಫ್ (ಮಾನವ ನಿರ್ಮಿತ ಫೈಬರ್) ಉಡುಪು, ಎಂಎಂಎಫ್ ಫ್ಯಾಬ್ರಿಕ್ಸ್ ಮತ್ತು ತಾಂತ್ರಿಕ ಜವಳಿ ಉತ್ಪನ್ನಗಳು ಸೇರಿದಂತೆ 10 ವಿಭಾಗಗಳನ್ನು ಪಿಎಲ್ಐ ಯೋಜನೆ ವ್ಯಾಪ್ತಿಯಲ್ಲಿ ಸೇರಿಸಲಾಗಿದೆ.

2021–22ನೇ ಸಾಲಿನ ಬಜೆಟ್ನಲ್ಲಿ ಒಟ್ಟು ₹1.97 ಲಕ್ಷ ಕೋಟಿ ಪಿಲ್ಐ ಯೋಜನೆ ಅನುಷ್ಠಾನಗೊಳಿಸುವುದಾಗಿ ಉಲ್ಲೇಖಿಸಲಾಗಿತ್ತು. ಇದರ ಅಂಗವಾಗಿ ಜವಳಿ ಉದ್ಯಮಕ್ಕೂ ಯೋಜನೆ ರೂಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.