ಬುಧವಾರ, 16 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದೀಪಾವಳಿಗೆ ಕೇಂದ್ರದ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ 3ರಷ್ಟು ಹೆಚ್ಚಳ

Published : 16 ಅಕ್ಟೋಬರ್ 2024, 10:30 IST
Last Updated : 16 ಅಕ್ಟೋಬರ್ 2024, 10:30 IST
ಫಾಲೋ ಮಾಡಿ
Comments
ತುಟ್ಟಿ ಭತ್ಯೆ ಎಂದರೇನು?
ತುಟ್ಟಿಭತ್ಯೆ ಎನ್ನುವುದು ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಸಾರ್ವಜನಿಕ ವಲಯದ ಉದ್ಯೋಗಿಗಳಿಗೆ ಪಾವತಿಸುವ ಜೀವನ ವೆಚ್ಚದ ಹೊಂದಾಣಿಕೆಯ ಮೊತ್ತವಾಗಿದೆ. ಏರುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಸಂಬಳ ಮತ್ತು ಪಿಂಚಣಿಗಳನ್ನು ಸರಿಹೊಂದಿಸುವ ಮೂಲಕ ಹಣದುಬ್ಬರದ ಪ್ರಭಾವವನ್ನು ತಗ್ಗಿಸಲು ಸಹಾಯ ಮಾಡುವುದು ಇದರ ಪ್ರಾಥಮಿಕ ಉದ್ದೇಶವಾಗಿದೆ. ಎಐಸಿಪಿಐನಿಂದ ಅಳೆಯಲಾದ ಹಣದುಬ್ಬರ ದರವನ್ನು ಆಧರಿಸಿ ವರ್ಷಕ್ಕೆ ಎರಡು ಬಾರಿ ತುಟ್ಟಿ ಭತ್ಯೆಯನ್ನು ಪರಿಷ್ಕರಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT