ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರೋಮಣಿ ಅಕಾಲಿ ದಳ ತೊರೆದಿದ್ದ ಹರ್‌ದೀಪ್‌ ಸಿಂಗ್‌ ಎಎಪಿ ಸೇರ್ಪಡೆ

Published 9 ಮೇ 2024, 15:19 IST
Last Updated 9 ಮೇ 2024, 15:19 IST
ಅಕ್ಷರ ಗಾತ್ರ

ಚಂಡೀಗಢ: ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ತೊರೆದಿದ್ದ ಹರ್‌ದೀಪ್‌ ಸಿಂಗ್‌ ಅವರು ಗುರುವಾರ ಎಎಪಿಗೆ ಸೇರ್ಪಡೆಗೊಂಡರು.

ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಅವರು ಹರ್‌ದೀಪ್‌ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. 

ಹರ್‌ದೀಪ್‌ ಅವರನ್ನು ಎಸ್‌ಎಡಿಯು ಚಂಡೀಗಢ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿತ್ತು. ಚುನಾವಣಾ ಕಣದಿಂದ ಈಚೆಗೆ ಹಿಂದೆ ಸರಿದಿದ್ದ ಅವರು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT