ಛತ್ತೀಸಗಡ: ಛತ್ತೀಸಗಡದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) 38 ಯೋಧರಿಗೆ ಕೋವಿಡ್ ದೃಢಪಟ್ಟಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟಿಸಿದೆ.

ಇದನ್ನೂ ಓದಿ:Covid-19 Karnataka: ರಾಜ್ಯದಲ್ಲಿ 1,290 ಹೊಸ ಪ್ರಕರಣಗಳು

ತೆಮೆಲ್ವಾಡದಲ್ಲಿರುವ ಸಿಆರ್ಪಿಎಫ್ ಕ್ಯಾಂಪ್ನಲ್ಲಿ ನಡೆಸಿದ ಆ್ಯಂಟಿಜೆನ್ ಪರೀಕ್ಷೆಯಲ್ಲಿ 38 ಯೋಧರಿಗೆ ಕೋವಿಡ್ ದೃಢಪಟ್ಟಿದೆ. ಅವರೆಲ್ಲರೂ ಪ್ರತ್ಯೇಕವಾಸದಲ್ಲಿದ್ದಾರೆ ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಸುಕ್ಮಾ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.