ರಾಯಪುರ್: ಛತ್ತೀಸಗಢದಲ್ಲಿ ಇತಿಹಾಸ ನಿರ್ಮಿಸುವ ಅವಕಾಶವನ್ನು ಭೂಪೇಶ್ ಬಘೆಲ್ ಅವರು ಕೈಚೆಲ್ಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ಅನ್ನು ಅವರು ಗೆಲುವಿನತ್ತ ಮುನ್ನಡೆಸಿದ್ದರೆ, ಸತತ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಮರಳಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುತ್ತಿದ್ದರು.

ಕಾಂಗ್ರೆಸ್ನ ಮುಖ್ಯಮಂತ್ರಿ ಅಭ್ಯರ್ಥಿಗಳು ಎಂದೇ ಬಿಂಬಿತರಾಗಿದ್ದ ಹಲವು ಪ್ರಮುಖ ನಾಯಕರು ಚುನಾವಣೆಯಲ್ಲಿ ಸೋತಿದ್ದಾರೆ. ಟಿ.ಎಸ್. ಸಿಂಹದೇವ, ತಮ್ರಾಧ್ವಜ್ ಸಾಹು ಮತ್ತು ದೀಪಕ್ ಬಾಜಿ ಚುನಾವಣೆ ಸೋತಿದ್ದಾರೆ. ಪಕ್ಷದ ಹಿರಿಯ ನಾಯಕ ಚಂದ್ರನ್ದಾಸ್ ಮಹಾಂತ್ ಗೆಲುವು ಸಾಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.