ರಾಂಚಿ: ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷರಾಗಿ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರು ಮರು ಆಯ್ಕೆಯಾಗಿದ್ದಾರೆ.

ರಾಂಚಿಯಲ್ಲಿ ಭಾನುವಾರ ನಡೆದ ಲೋಕ ಜನಶಕ್ತಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ನನ್ನನ್ನು ಮರು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು ಎಂದು ಪಾಸ್ವಾನ್ ಹೇಳಿದ್ದಾರೆ.

ಮುಂಬರುವ ಹರಿಯಾಣ, ಜಮ್ಮು ಕಾಶ್ಮೀರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಜಾರ್ಖಂಡ್‌ನಲ್ಲಿ ಪಕ್ಷವು (ಲೋಕ ಜನಶಕ್ತಿ) ಬಿಜೆಪಿಯೊಂದಿಗೆ ಅಥವಾ ಸ್ವಂತವಾಗಿ ಚುನಾವಣೆಯನ್ನು ಎದುರಿಸಬಹುದು ಎಂದೂ ಅವರು ತಿಳಿಸಿದ್ದಾರೆ.
.ಪ್ರಧಾನಿ ಮೋದಿಗೆ ನಾನು ಹನುಮನ ರೀತಿ ಇರುವೆ: ಚಿರಾಗ್ ಪಾಸ್ವಾನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.