ನವದೆಹಲಿ: ಐಸಿಎಸ್ಇ 12ನೇ ತರಗತಿಯ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು, ಶೇ 99.52ರಷ್ಟು ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶೇ 99.75ರಷ್ಟು ಅಂಕ ಪಡೆದ 18 ವಿದ್ಯಾರ್ಥಿಗಳು ಮೊದಲ ರ್ಯಾಂಕ್ ಹಂಚಿಕೊಂಡಿದ್ದಾರೆ.

ಶೇ99.50ರಷ್ಟು ಅಂಕ ಗಳಿಸಿರುವ 58 ವಿದ್ಯಾರ್ಥಿಗಳು ದ್ವಿತೀಯ ರ್ಯಾಂಕ್ ಹಾಗೂ ಶೇ 99.25ರಷ್ಟು ಅಂಕ ಪಡೆದಿರುವ 78 ವಿದ್ಯಾರ್ಥಿಗಳು ತೃತೀಯ ರ್ಯಾಂಕ್ ಹಂಚಿಕೊಂಡಿದ್ದಾರೆ.

ಹುಡುಗಿಯರು ಕಡಿಮೆ ಅಂತರದಲ್ಲಿ ಹುಡುಗರಿಗಿಂತ ಮೇಲುಗೈ ಸಾಧಿಸಿದ್ದಾರೆ ಎಂದು ಮಂಡಳಿಯ ಮುಖ್ಯ ಕಾರ್ಯದರ್ಶಿ ಗೆರ್ರಿ ಅರಾಥೂನ್ ತಿಳಿಸಿದ್ದಾರೆ. ಮಂಡಳಿಯು ಎರಡು ಅವಧಿಗಳಲ್ಲಿ ಪರೀಕ್ಷೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.