ನವದೆಹಲಿ: ಪ್ರಸಕ್ತ ಸಾಲಿನ ಐಸಿಎಸ್ಇಯ 10 ಮತ್ತು 12ನೇ ತರಗತಿಯ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ.

ಕೋವಿಡ್ ಪ್ರಕರಣಗಳು ವ್ಯಾಪಕವಾಗಿ ಏರುತ್ತಿರುವುದರಿಂದ ಬಾಕಿ ಉಳಿದಿದ್ದ ಪರೀಕ್ಷೆಗಳನ್ನುಮಂಡಳಿ ರದ್ದುಗೊಳಿಸಿತ್ತು.ಆಂತರಿಕ ಮೌಲ್ಯಮಾಪನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯನ್ನು ನಿರ್ಧರಿಸಲಾಗಿದೆ.

ಹತ್ತನೇ ತರಗತಿಯ ಒಟ್ಟು 2,06,525 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 1,377 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.

ಐಎಸ್ಸಿ 12 ನೇ ತರಗತಿ ಪರೀಕ್ಷೆಯಲ್ಲಿ 85,611 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 2,798 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.